ನಿಯಮ ಮೀರಿ ವಿದೇಶಿಗರಿಗೆ ಬಾಡಿಗೆಗೆ ಮನೆ ನೀಡಿದ್ದ ಮಾಲೀಕರ ವಿರುದ್ಧ ಕ್ರಮ
ಬೆಂಗಳೂರು,ಜೂ.11- ವಿದೇಶಿ ಕಾಯ್ದೆ ನಿಯಮಗಳನ್ನು ಉಲ್ಲಂಘಿಸಿ ವಿದೇಶಿ ಪ್ರಜೆಗಳನ್ನು ಮನೆ ಬಾಡಿಗೆಗೆ ನೀಡಿದ್ದ 20 ಮಂದಿ ಮನೆ ಮಾಲೀಕರ ವಿರುದ್ಧ ವಿದೇಶಿಯರ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಿಸಿಬಿ ಘಟಕದ ಮಾದಕದ್ರವ್ಯ ನಿಗ್ರಹ ದಳದ ಅಧಿಕಾರಿ ಹಾಗೂ ಸಿಬ್ಬಂದಿ ತಂಡ, ನಗರದ ಬಾಣಸವಾಡಿ, ರಾಮಮೂರ್ತಿನಗರ, ಕೆ.ಆರ್.ಪುರ, ಸೋಲದೇವನಹಳ್ಳಿ, ಬಾಗಲಕುಂಟೆ, ಕಾಡುಗೋಡಿ, ಬೇಗೂರು, ಬೊಮನಹಳ್ಳಿ, ಪರಪ್ಪನ ಅಗ್ರಹಾರ, ವಿದ್ಯಾರಣ್ಯಪುರ ಮತ್ತು ಚಿಕ್ಕಜಾಲ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಂಡಿತ್ತು. ಆ ಸಂದರ್ಭದಲ್ಲಿ ವಿದೇಶಿಯರ ಕಾಯ್ದೆ ನಿಯಮಗಳನ್ನು ಉಲ್ಲಂಘಿಸಿ ವಿದೇಶಿ … Continue reading ನಿಯಮ ಮೀರಿ ವಿದೇಶಿಗರಿಗೆ ಬಾಡಿಗೆಗೆ ಮನೆ ನೀಡಿದ್ದ ಮಾಲೀಕರ ವಿರುದ್ಧ ಕ್ರಮ
Copy and paste this URL into your WordPress site to embed
Copy and paste this code into your site to embed