ಜೈಲಿನಿಂದ ಹೊರಬಂದ ಬಳಿ ಮೊದಲ ಬಾರಿಗೆ ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದ ನಟ ದರ್ಶನ

ಬೆಂಗಳೂರು,ಫೆ.8- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಐದು ತಿಂಗಳ ಬಳಿಕ ಮೊದಲ ಬಾರಿಗೆ ಸಾರ್ವಜನಿಕವಾಗಿ ಅಭಿಮಾನಿಗಳನ್ನುದ್ದೇಶಿಸಿ ಮಾತನ್ನಾಡಿದ್ದಾರೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್‌ ಆಗಿದೆ. ಸ್ಪೈನಲ್‌ಕಾರ್ಡ್‌ ಸಮಸ್ಯೆಯಿಂದ ಬಳಲುತ್ತಿರುವ ನಟ ದರ್ಶನ್‌ ಹುಟ್ಟುಹಬ್ಬದ ನಿಮಿತ್ತ ಅಭಿಮಾನಿಗಳನ್ನುದ್ದೇಶಿಸಿ ಮಾತನ್ನಾಡಿದ್ದಾರೆ. ಎಲ್ಲಾ ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನಮಸ್ಕಾರ ಹೇಳಲೇ, ಕೃತಜ್ಞತೆ ಹೇಳಲೇ, ಯಾವುದೇ ಪದ ಬಳಸಿದರೂ ನೀವು ತೋರಿಸಿದಷ್ಟು ಪ್ರೀತಿ, ಅಭಿಮಾನವನ್ನು ಮರುಪಾವತಿಸಲು ಸಾಧ್ಯವಿಲ್ಲ. … Continue reading ಜೈಲಿನಿಂದ ಹೊರಬಂದ ಬಳಿ ಮೊದಲ ಬಾರಿಗೆ ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದ ನಟ ದರ್ಶನ