ಸುಮಲತಾ ಅವರ ನಿರ್ಧಾರಕ್ಕೆ ಬೆಂಬಲವಾಗಿ ನಿಂತ ನಟ ದರ್ಶನ್

ಮಂಡ್ಯ, ಏ.3- ತೀವ್ರ ಕುತೂಹಲ ಕೆರಳಿಸಿದ್ದ ಮಂಡ್ಯ ರಾಜಕಾರಣದಲ್ಲಿ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ತಮ್ಮ ರಾಜಕೀಯ ನಿರ್ಧಾರ ಪ್ರಕಟಿಸುವ ಸಂದರ್ಭದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಸುಮಲತಾರ ಪುತ್ರ ಅಭಿಷೇಕ್ ಅಂಬರೀಶ್ ಬೆನ್ನಿಗೆ ನಿಂತು ಬೆಂಬಲ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ದರ್ಶನ್, ಐದು ವರ್ಷದ ಹಿಂದೆ ಪ್ರಚಾರಕ್ಕೆ ಬಂದ ಕಡೆಯಲೆಲ್ಲಾ ಬಿಸಿಲಿನಲ್ಲಿ ಎಳೆನೀರು ಕೊಟ್ಟು ತಂಪೆರೆದಿದ್ದ ರೈತರು ಹಾಗೂ ಪ್ರತಿ ಹಳ್ಳಿಯಲ್ಲೂ ಆರತಿ ಎತ್ತಿ ಆಶೀರ್ವದಿಸಿದ ಮಹಿಳೆಯರಿಗೆ ಕೃತಜ್ಞತೆಗಳು.ಆ ಬಂದು ಯಮ ಕರೆದರೂ … Continue reading ಸುಮಲತಾ ಅವರ ನಿರ್ಧಾರಕ್ಕೆ ಬೆಂಬಲವಾಗಿ ನಿಂತ ನಟ ದರ್ಶನ್