BREAKING : ಕೊನೆಗೂ ನಟ ದರ್ಶನ್‌ಗೆ ಜಾಮೀನು ಮಂಜೂರು, ಜೈಲಿನಿಂದ ಇಂದೇ ಬಿಡುಗಡೆ

ಬೆಂಗಳೂರು,ಅ.30- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 2ನೇ ಆರೋಪಿಯಾಗಿದ್ದ ನಟ ದರ್ಶನ್‌ಗೆ ಚಿಕಿತ್ಸೆ ಪಡೆಯಲು ಹೈಕೋರ್ಟ್‌ ಆರು ವಾರಗಳ ಕಾಲ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಕಳೆದ ಜೂ.11ರಂದು ಮೈಸೂರಿನಲ್ಲಿ ಬಂಧನಕ್ಕೊಳಪಟ್ಟಿದ್ದ ದರ್ಶನ್‌ ಅಲ್ಲಿಂದ ಈವರೆಗೆ ಅಂದರೆ 131 ದಿನಗಳ ಕಾಲ ಬೆಂಗಳೂರಿನ ಪರಪ್ಪನ ಅಗ್ರಹಾರ ಹಾಗೂ ಬಳ್ಳಾರಿ ಜೈಲಿನಲ್ಲಿದ್ದರು. ಇದೀಗ ಹೈಕೋರ್ಟ್‌ ಷರತ್ತುಬದ್ದ ಜಾಮೀನು ಮಂಜೂರು ಮಾಡಿದ್ದು, ಬಹುತೇಕ ಸಂಜೆಯೊಳಗೆ ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ವಾದ-ವಿವಾದ ಆಲಿಸಿ ಕಾಯ್ದಿರಿಸಿದ್ದ ತೀರ್ಪನ್ನು ಪ್ರಕಟಿಸಿದ ಹೈಕೋರ್ಟ್‌ ಏಕಸದಸ್ಯ ಪೀಠದ … Continue reading BREAKING : ಕೊನೆಗೂ ನಟ ದರ್ಶನ್‌ಗೆ ಜಾಮೀನು ಮಂಜೂರು, ಜೈಲಿನಿಂದ ಇಂದೇ ಬಿಡುಗಡೆ