ಸಿನಿಮಾ ಸ್ಟೈಲ್‌ನಲ್ಲೇ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ

ಬೆಂಗಳೂರು,ಆ.29- ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಖ್ಯಾತ ಚಿತ್ರ ನಟ ಡಿ ಬಾಸ್‌‍ ದರ್ಶನ್‌ ಅವರನ್ನು ಸಿನಿಮಾ ಸ್ಟೈಲ್‌ನಲ್ಲೇ ಅವರ ಅಭಿಮಾನಿಗಳು ಮತ್ತು ಪತ್ರಕರ್ತರ ಕಣ್ತಪ್ಪಿಸಿ ಪರಪ್ಪನ ಅಗ್ರಹಾರ ಬಂಧಿಖಾನೆಯಿಂದ ಬಳ್ಳಾರಿ ಜೈಲಿಗೆ ವರ್ಗಾಯಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಜೈಲಿನಲ್ಲಿ ದರ್ಶನ್‌ ರೌಡಿ ಗ್ಯಾಂಗ್‌ನೊಂದಿಗೆ ನಡೆಸುತ್ತಿದ್ದ ಮೋಜು ಮಸ್ತಿಯ ವಿಷಯ ಬಹಿರಂಗವಾಗುತ್ತಿದ್ದಂತೆ ಸರ್ಕಾರ ನ್ಯಾಯಲಯದ ಅನುಮತಿ ಪಡೆದು ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡುವಂತೆ ಆದೇಶ ಹೊರಡಿಸಿತ್ತು. ಜೈಲು ವರ್ಗಾವಣೆಗೆ ಗ್ರೀನ್‌ ಸಿಗ್ನಲ್‌ ಸಿಕ್ಕರೂ ದರ್ಶನ್ ಅವರನ್ನು ಬಳ್ಳಾರಿಗೆ ಸ್ಥಳಾಂತರಿಸುವುದು … Continue reading ಸಿನಿಮಾ ಸ್ಟೈಲ್‌ನಲ್ಲೇ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ