ನಟ ದರ್ಶನ್ ಮನೆ ಊಟದ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ
ಬೆಂಗಳೂರು, ಜು.18- ಮನೆಯಿಂದ ಊಟ, ಪುಸ್ತಕಗಳು ಮತ್ತು ಹಾಸಿಗೆ, ದಿಂಬು ನೀಡುವಂತೆ ನ್ಯಾಯಾಲಯ ಅನುಮತಿ ನೀಡಬೇಕೆಂದು ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನಾಳೆಗೆ ಮುಂದೂಡಿದೆ. ಜೈಲು ಊಟ ಒಗ್ಗದೆ ಫುಡ್ ಪಾಯ್ಸಿನ್‌ನಿಂದ ದರ್ಶನ್ ಅವರು ತೂಕ ಕಳೆದುಕೊಂಡಿದ್ದಾರೆ. ಹೀಗಾಗಿ ಮನೆ ಊಟಕ್ಕೆ ಅನುಮತಿ ನೀಡಬೇಕೆಂದು ದರ್ಶನ್ ಪರ ವಕೀಲರು ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ನಾಳೆಗೆ ಮುಂದೂಡಿತು. ಮನೆ ಊಟಕ್ಕೆ ತನಿಖಾಧಿಕಾರಿಗಳು ಮತ್ತು ಸರ್ಕಾರಿ ಪರ … Continue reading ನಟ ದರ್ಶನ್ ಮನೆ ಊಟದ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ
Copy and paste this URL into your WordPress site to embed
Copy and paste this code into your site to embed