ಮಿಸ್‌‍ಫೈರ್‌ ಆಗಿ ಗುಂಡು ತಗುಲಿ ಆಸ್ಪತ್ರೆ ಸೇರಿದ ಬಾಲಿವುಡ್‌ ನಟ ಗೋವಿಂದ

ಮುಂಬೈ,ಅ.1- ಬಾಲಿವುಡ್‌ ನಟ ಗೋವಿಂದ ಅವರು ಇಂದು ಬೆಳಗ್ಗೆ ತಮ ಮನೆಯಲ್ಲಿ ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಬೆಳಗ್ಗೆ 4:45ರ ಸುಮಾರಿಗೆ ಅವರ ಪರವಾನಗಿ ಪಡೆದ ರಿವಾಲ್ವರ್‌ನಿಂದ ಮಿಸ್‌‍ಫೈರ್‌ ಆಗಿ ಗಾಯವಾಗಿದೆ. ನಟ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ವೇಳೆ ಮನೆಯಲ್ಲಿ ಗೋವಿಂದ ಒಬ್ಬರೇ ಇದ್ದರು. ಶಿವಸೇನೆ ನಾಯಕರಾಗಿರುವ ಗೋವಿಂದ ಅವರು ಇಂದು ಬೆಳಗ್ಗೆ ಕೋಲ್ಕತ್ತಾಗೆ ತೆರಳುವಾಗ ಈ ಘಟನೆ ನಡೆದಿದೆ.ಮಾಧ್ಯಮಗಳಿಗೆ ಗೋವಿಂದ ಅವರ ಮ್ಯಾನೇಜರ್‌ ಶಶಿ ಸಿನ್ಹಾ ಪ್ರತಿಕ್ರಿಯಿಸಿದ್ದು, ಪರವಾನಗಿ ಪಡೆದ ರಿವಾಲ್ವರ್‌ನ್ನು ಕೇಸ್‌‍ನಲ್ಲಿ … Continue reading ಮಿಸ್‌‍ಫೈರ್‌ ಆಗಿ ಗುಂಡು ತಗುಲಿ ಆಸ್ಪತ್ರೆ ಸೇರಿದ ಬಾಲಿವುಡ್‌ ನಟ ಗೋವಿಂದ