ಗೌರವ ಡಾಕ್ಟರೇಟ್ ಬೇಡ ಎಂದ ನಟ ಕಿಚ್ಚ ಸುದೀಪ್

ತುಮಕೂರು,ಆ.6– ನಟ ಕಿಚ್ಚ ಸುದೀಪ್‌ ಗೌರವ ಡಾಕ್ಟರೇಟ್‌ ಪದವಿಯನ್ನು ತಿರಸ್ಕರಿಸಿ ಸುದ್ದಿಯಲ್ಲಿದ್ದಾರೆ. ಕಿಚ್ಚನ ಈ ನಡೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿದೆ.ಕಿಚ್ಚ ಸುದೀಪ್‌ ಅವರು ಹೀರೋ ಆಗಿ ಗಮನ ಸೆಳೆದಿದ್ದಾರೆ. ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆ ತುಂಬಾನೇ ದೊಡ್ಡದು. ಇದರ ಜೊತೆಗೆ ಅವರು ಸಾಕಷ್ಟು ಸಮಾಜಮುಖಿ ಕೆಲಸವನ್ನು ಕೂಡ ಮಾಡುತ್ತಿದ್ದಾರೆ. ಸುದೀಪ್‌ ಅವರ ಒಳ್ಳೆಯ ಕೆಲಸವನ್ನು ಗಮನಿಸಿ ತುಮಕೂರು ವಿಶ್ವ ವಿದ್ಯಾಲಯ ಗೌರವ ಡಾಕ್ಟರೇಟ್‌ ನೀಡಲು ಮುಂದಾಗಿತ್ತು. ಆದರೆ, ಇದನ್ನು ಕಿಚ್ಚ ಸುದೀಪ್‌ ನಿರಾಕರಿಸಿದ್ದಾರೆ. ಕಿಚ್ಚ ಸುದೀಪ್‌ ಮಾದರಿ … Continue reading ಗೌರವ ಡಾಕ್ಟರೇಟ್ ಬೇಡ ಎಂದ ನಟ ಕಿಚ್ಚ ಸುದೀಪ್