ದರ್ಶನ್‌ರಿಂದ ರೇಣುಕಾಸ್ವಾಮಿ ಕೊಲೆ : ಸಂತ್ರಸ್ತರಿಗೆ ನ್ಯಾಯ ಸಿಗಬೇಕು ಎಂದ ನಟಿ ರಮ್ಯಾ

ಬೆಂಗಳೂರು,ಜೂ.11- ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ರಿಂದ ಕೊಲೆಯಾಗಿದ್ದಾರೆ ಎಂದು ಹೇಳಲಾದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಂತ್ರಸ್ತರಿಗೆ ನ್ಯಾಯ ಸಿಗಬೇಕು ಎಂಬ ಅಭಿಪ್ರಾಯಕ್ಕೆ ಸ್ಯಾಂಡಲ್‌ವುಡ್‌ನ ನಟಿ ರಮ್ಯಾ ಧ್ವನಿಗೂಡಿಸಿದ್ದಾರೆ. ಸ್ಯಾಂಡಲ್‌ವುಡ್‌ನ ಸುದ್ದಿಗಳನ್ನು ಬಿತ್ತರಿಸುವ ಕರ್ನಾಟಕ ಬಾಕ್ಸ್ ಆಫೀಸ್‌‍ನ ಸಾಮಾಜಿಕ ಜಾಲತಾಣದಲ್ಲಿ ಐಪಿಸಿ 302 ರ ಸೆಕ್ಷನ್‌ ಅಡಿ ನಟ ದರ್ಶನ್‌ಗೆ ಬಹುತೇಕ ಜೀವಾವಧಿ ಶಿಕ್ಷೆಯಾಗುವ ಸಾಧ್ಯತೆಯಿದೆ. ಯಾವುದೇ ಬಾಹ್ಯ ಹಾಗೂ ಹಣದ ಪ್ರಭಾವ ಇರದೆ ಇದ್ದರೆ ಬಲಿಪಶುಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಪೋಸ್ಟ್‌ ಮಾಡಲಾಗಿತ್ತು. ಅದನ್ನು ರಿಪೋಸ್ಟ್‌ … Continue reading ದರ್ಶನ್‌ರಿಂದ ರೇಣುಕಾಸ್ವಾಮಿ ಕೊಲೆ : ಸಂತ್ರಸ್ತರಿಗೆ ನ್ಯಾಯ ಸಿಗಬೇಕು ಎಂದ ನಟಿ ರಮ್ಯಾ