ಬೆಂಗಳೂರಿಗೆ ಬಂದಿಳಿದ AICC ಅಧ್ಯಕ್ಷ ಖರ್ಗೆ, ಕಾಂಗ್ರೆಸ್‍ನಲ್ಲಿ ಹಬ್ಬದ ವಾತಾವರಣ

Social Share

ಬೆಂಗಳೂರು,ನ.6- ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ರಾಜ್ಯದವರೇ ಆದ ಮಲ್ಲಿಕಾರ್ಜುನ ಅವರು ಬೆಂಗಳೂರಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‍ನಲ್ಲಿಂದು ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.

ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಖರ್ಗೆ ಅವರು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರಿ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಅಲ್ಲಿಂದ ಅವರನ್ನು ಅದ್ಧೂರಿ ಮೆರವಣಿಗೆಯಲ್ಲಿ ಬೆಂಗಳೂರಿಗೆ ಕರೆತರಲಾಯಿತು. ದಾರಿಯುದ್ದಕ್ಕೂ ಎನ್‍ಎಸ್‍ಯುಐ, ಯುವ ಕಾಂಗ್ರೆಸ್ ಕಾರ್ಯಕರ್ತರು ಬೈಕ್ ರ್ಯಾಲಿಗಳ ಮೂಲಕ ಖರ್ಗೆ ಅವರಿಗೆ ಸ್ವಾಗತ ಕೋರಿದರು.

ಸಿಡ್ನಿಯಲ್ಲಿ ಶ್ರೀಲಂಕಾ ಕ್ರಿಕೆಟಿಗ ದನುಷ್ಕಾ ಗುಣತಿಲಕ ಬಂಧನ

ಮಧ್ಯಾಹ್ನ 2 ಗಂಟೆ ಸುಮಾರಿಗೆ ನಗರದ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿತ್ತು. ಸಮಾವೇಶದ ಅಂಗವಾಗಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯುದ್ದಕ್ಕೂ ಫ್ಲೆಕ್ಸ್ ಬ್ಯಾನರ್‍ಗಳು ರಾರಾಜಿಸುತ್ತಿದ್ದವು.

ಸಿಎ ಜಾಗದಲ್ಲಿ ನಿವೇಶನ ಹಂಚಿಕೆ ಮಾಡಿ ಕೋಟ್ಯಂತರ ರೂ.ವಂಚನೆ

ರಾಜ್ಯದ ಎಲ್ಲ ನಾಯಕರುಗಳು ತಮ್ಮ ಅಸ್ತಿತ್ವವನ್ನು ಪ್ರದರ್ಶಿಸಲು ರಸ್ತೆಯ ಇಕ್ಕೆಲಗಳನ್ನು ಫ್ಲೆಕ್ಸ್, ಬ್ಯಾನರ್‍ಗಳಿಂದ ಅಲಂಕರಿಸಿದ್ದರು. ಸಾಂಸ್ಕøತಿಕ ಕಲಾತಂಡಗಳು

Articles You Might Like

Share This Article