ಅಕ್ಕ ಸಮ್ಮೇಳನಕ್ಕೆ ಅದ್ಧೂರಿ ಸಿದ್ಧತೆ

ವಾಷಿಂಗ್ಟನ್‌, ಆ.28– ಅಮೇರಿಕಾದ ವರ್ಜೀನಿಯಾ ರಾಜ್ಯದ ರಿಚಂಡ್‌ ನಗರದಲ್ಲಿ ಇದೇ ಆ.30, 31 ಮತ್ತು ಸೆ.1 ರಂದು ನಡೆಯಲಿರುವ ಅಮೆರಿಕಾ ಕನ್ನಡ ಕೂಟಗಳ ಆಗರ (ಅಕ್ಕ) 2024ರ ಸಮೇಳನಕ್ಕೆ ಅದ್ಧೂರಿ ಸಿದ್ಧತೆ ನಡೆಸಲಾಗುತ್ತಿದೆ ಎಂದು ಸಮೇಳನದ ಅಧ್ಯಕ್ಷರಾದ ರವಿ ಬೋರೆಗೌಡ ಅವರು ತಿಳಿಸಿದ್ದಾರೆ. ಅಮೇರಿಕಾದ 50ಕ್ಕೂ ಹೆಚ್ಚು ರಾಜ್ಯಗಳ ಕನ್ನಡ ಸಂಘಗಳು ಒಟ್ಟಾಗಿ ಸೇರಿ ಪ್ರತೀ ಎರಡು ವರ್ಷಗಳಿಗೊಮೆ ಈ ಸಮೇಳನವನ್ನು ಆಯೋಜಿಸುತ್ತವೆ. ಕೋವಿಡ್‌ ಕಾರಣದಿಂದಾಗಿ ಕಳೆದ ನಾಲ್ಕು ವರ್ಷಗಳಿಂದ ಮುಂದೂಡಲಾಗಿತ್ತು. ಈ ವರ್ಷದ ಸಮೇಳನವು ಕನ್ನಡಿಗರಿಗೆ … Continue reading ಅಕ್ಕ ಸಮ್ಮೇಳನಕ್ಕೆ ಅದ್ಧೂರಿ ಸಿದ್ಧತೆ