ಚುನಾವಣೆಯಲ್ಲಿ ಮುಸ್ಲಿಮರ ಮತ ಕೇಳ್ತಾರೆ, ಆದರೆ ಟಿಕೆಟ್ ಕೊಡಲ್ಲ : ಓವೈಸಿ ರೋಧನೆ

ಛತ್ರಪತಿ ಸಂಭಾಜಿನಗರ, ಮೇ 7 (ಪಿಟಿಐ) ಲೋಕಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರದ ಎಲ್ಲಾ ಪಕ್ಷಗಳು ಮುಸ್ಲಿಂ ಮತಗಳನ್ನು ಬಯಸುತ್ತವೆ ಆದರೆ ಸಮುದಾಯದ ಅಭ್ಯರ್ಥಿಗಳನ್ನು ಯಾರು ನಿಲ್ಲಿಸಿಲ್ಲ ಎಂದು ಆಲ್‌ ಇಂಡಿಯಾ ಮಜ್ಲಿಸ್‌‍-ಎ-ಇತ್ತೆಹಾದುಲ್‌ ಮುಸ್ಲಿಮೀನ್‌ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ ಹೇಳಿದ್ದಾರೆ. ಇಲ್ಲಿನ ಅವ್ಖಾಸ್‌‍ ಮೈದಾನದಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಓವೈಸಿ, ತಮ್ಮ ಔರಂಗಾಬಾದ್‌ ಸಂಸದ ಇಮ್ತಿಯಾಜ್‌ ಜಲೀಲ್‌ ಅವರ ಸೋಲನ್ನು ಖಚಿತಪಡಿಸಿಕೊಳ್ಳಲು ವಿವಿಧ ಪಕ್ಷಗಳು ಒಗ್ಗೂಡಿವೆ ಎಂದು ಹೇಳಿದ್ದಾರೆ. ರಾಜಕೀಯ ಪಕ್ಷಗಳು ಮುಸ್ಲಿಮರ ಮತಗಳನ್ನು ಕೇಳುತ್ತಿವೆ ಆದರೆ ಮಹಾರಾಷ್ಟ್ರದ 48 … Continue reading ಚುನಾವಣೆಯಲ್ಲಿ ಮುಸ್ಲಿಮರ ಮತ ಕೇಳ್ತಾರೆ, ಆದರೆ ಟಿಕೆಟ್ ಕೊಡಲ್ಲ : ಓವೈಸಿ ರೋಧನೆ