ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಂಕಿತ ನಕ್ಸಲರ ಓಡಾಟ, ಪೊಲೀಸರು ಆಲರ್ಟ್

ಮಂಗಳೂರು, ಮಾ.24: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಶಂಕಿತ ನಕ್ಸಲರು ಕಳೆದ ರಾತ್ರಿಬಂದು ಮೊಬೈಲ್ ಚಾರ್ಜ್ ಮಾಡಿ ಅಲ್ಲಿಂದ ಹೋಗಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ.ಮಳೆಯಾಗುತ್ತಿದ್ದ ನಡುವೆ ಸುಮಾರು ಮೂವರು ಶಂಕಿತರ ತಂಡ ಐನೆಕಿದು ಗ್ರಾಮದ ಅಶೋಕ್ ಎಂಬುವರ ಮನೆಗೆ ಭೇಟಿ ನೀಡಿದ್ದಾರೆ. ಮನೆಯವರ ಜೊತೆ ಸುಮಾರು ಒಂದು ತಾಸಿಗೂ ಅಕ ಕಾಲ ಮಾತುಕತೆ ನಡೆಸಿ ಮೊಬೈಲ್ ಚಾರ್ಜ್ ಮಾಡಿ ಅಲ್ಲಿಂದ ತೆರಳಿದ್ದಾರೆ ಎನ್ನಲಾಗುತ್ತಿದೆ.ಬಂದಿದ್ದ ಮೂವರ ಬಳಿಯೂ ಶಸ್ತ್ರಸ್ತ್ರಗಳಿದ್ದ … Continue reading ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಂಕಿತ ನಕ್ಸಲರ ಓಡಾಟ, ಪೊಲೀಸರು ಆಲರ್ಟ್