ಗ್ಯಾರಂಟಿ ಯೋಜನೆಗಳಿಂದ ಮೈತ್ರಿ ನಾಯಕರು ಕಂಗೆಟ್ಟಿದ್ದಾರೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಏ.19- ಗ್ಯಾರಂಟಿ ಯೋಜನೆಗಳು ಬಡವರಿಗೆ ಶಕ್ತಿ ತುಂಬುತ್ತಿವೆ. ಇದನ್ನು ಕಂಡು ಬಿಜೆಪಿ ಮತ್ತು ಜೆಡಿಎಸ್ ಪಕ್ಷದವರು ಕಂಗೆಟ್ಟಿದ್ದಾರೆ. ಅದಕ್ಕಾಗಿ ಬಾಯಿಗೆ ಬಂದಂತೆ ಟೀಕೆ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿಂದು ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದರೆ ಖಜಾನೆ ಖಾಲಿಯಾಗಲಿದೆ ಎಂದು ಹೇಳುತ್ತಿದ್ದರು, ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ ಮೇಲೆ ಇದು ತಾತ್ಕಾಲಿಕ, ಲೋಕಸಭಾ ಚುನಾವಣೆ ಬಳಿಕ ಸ್ಥಗಿತಗೊಳ್ಳುತ್ತದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನಾವು ಬಿಜೆಪಿಯವರಂತಲ್ಲ. ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ. ಗ್ಯಾರಂಟಿ ಯೋಜನೆಗಳ … Continue reading ಗ್ಯಾರಂಟಿ ಯೋಜನೆಗಳಿಂದ ಮೈತ್ರಿ ನಾಯಕರು ಕಂಗೆಟ್ಟಿದ್ದಾರೆ : ಸಿಎಂ ಸಿದ್ದರಾಮಯ್ಯ