ಕಾರ್ಕಳದಲ್ಲಿ ಮತ್ತುಬರಿಸಿ ಯುವತಿ ಮೇಲೆ ಅತ್ಯಾಚಾರವೆಸಗಿದ್ದ ಅಲ್ತಾಫ್‌ ಅರೆಸ್ಟ್

ಬೆಂಗಳೂರು,ಆ.24- ದೇಶದ್ಯಾಂತ ಭಾರೀ ಸದ್ದು ಮಾಡಿದ್ದ ಕೋಲ್ಕತ್ತಾದ ಆರ್‌ಜಿಕರ್‌ ಅಸ್ಪತ್ರೆಯ ತರಬೇತಿ ನಿರತ ವೈದ್ಯೆಯ ಸಾಮೂಹಿಕ ಅತ್ಯಾಚಾರ ಬೆನ್ನಲ್ಲೇ ಇದೀಗ ಉಡುಪಿಯಲ್ಲಿ ಮತ್ತೊಂದು ಅಂತಹದ್ದೇ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆಇನ್‌ಸ್ಟಾಗ್ರಾಂನಲ್ಲಿ ಸ್ನೇಹ ಬೆಳೆಸಿದ ಹಿಂದೂ ಯುವತಿಯನ್ನು ಕರೆದೊಯ್ದ ಮುಸ್ಲಿಂ ಯುವಕ, ಆಕೆಗೆ ಬಿಯರ್ನಲ್ಲಿ ಮತ್ತುಭರಿಸುವ ಔಷಧ ಬೆರೆಸಿ ಅತ್ಯಾಚಾರ ಎಸಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದೆ. ಯುವತಿಯ ಪೋಷಕರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಅಲ್ತಾಫ್‌ ಬಂಧಿತ … Continue reading ಕಾರ್ಕಳದಲ್ಲಿ ಮತ್ತುಬರಿಸಿ ಯುವತಿ ಮೇಲೆ ಅತ್ಯಾಚಾರವೆಸಗಿದ್ದ ಅಲ್ತಾಫ್‌ ಅರೆಸ್ಟ್