ಬಾಂಗ್ಲಾದೇಶದಲ್ಲಿ ಸಿಡಿದೆದ್ದ ಹಿಂದೂಗಳು, ಬೃಹತ್ ಪ್ರತಿಭಟನೆ

ಢಾಕಾ,ಅ.11- ಶೇಖ್ ಹಸೀನಾ ಅವರ ಪದಚ್ಯುತಿ ನಂತರವೂ ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದಾಳಿ ಮುಂದುವರೆದಿರುವುದನ್ನು ಖಂಡಿಸಿ ಅಲ್ಲಿನ ಲಕ್ಷಾಂತರ ಹಿಂದೂಗಳು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಬಾಂಗ್ಲಾದೇಶದ ರಾಜಧಾನಿ ಢಾಕಾ ಮತ್ತು ದೇಶದ ಎರಡನೇ ಅತಿದೊಡ್ಡ ನಗರವಾದ ಚಿತ್ತಗಾಂಗ್ಗಳಲ್ಲಿ ನಡೆದ ಹಿಂದೂಗಳ ಬೃಹತ್ ಪ್ರತಿಭಟನೆಯಲ್ಲಿ ಲಕ್ಷಾಂತರ ಹಿಂದೂಗಳು ಪಾಲ್ಗೊಂಡಿದ್ದರು. ಹಿಂಸಾಚಾರ ಪೀಡಿತ ಬಾಂಗ್ಲಾದೇಶದ ಅಲ್ಪಸಂಖ್ಯಾತ ಸಮುದಾಯಗಳ ಸದಸ್ಯರು ಆ.5ರಂದು ಶೇಖ್ ಹಸೀನಾ ನೇತೃತ್ವದ ಸರ್ಕಾರ ಪತನದ ನಂತರ 52 ಜಿಲ್ಲೆಗಳಲ್ಲಿ 205ಕ್ಕೂ ಹೆಚ್ಚು ದಾಳಿಯ ಘಟನೆಗಳನ್ನು ಎದುರಿಸಿದ್ದಾರೆ. ನೂರಾರು … Continue reading ಬಾಂಗ್ಲಾದೇಶದಲ್ಲಿ ಸಿಡಿದೆದ್ದ ಹಿಂದೂಗಳು, ಬೃಹತ್ ಪ್ರತಿಭಟನೆ