3ನೇ ಬಾರಿಗೆ ಅಧಿಕಾರಕ್ಕೆ ಬರುತ್ತೇವೆ, ಯುಸಿಸಿ ಜಾರಿ ಮಾಡಿಯೇ ತೀರುತ್ತೇವೆ : ಅಮಿತ್ ಶಾ

ನವದೆಹಲಿ,ಏ.20- ಕೇಂದ್ರದಲ್ಲಿ ಮೂರನೇ ಬಾರಿಗೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಲ್ಲಿ ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸುವ ಬಿಜೆಪಿಯ ಭರವಸೆಯನ್ನು ಪುನರುಚ್ಚರಿಸಿರುವ ಕೇಂದ್ರ ಗೃಹಸಚಿವ ಅಮಿತ್ ಶಾ, ಯಾವುದೇ ಪ್ರಜಾಪ್ರಭುತ್ವ ರಾಷ್ಟ್ರವು ವೈಯಕ್ತಿಕ ಕಾನೂನುಗಳನ್ನು ಹೊಂದಿಲ್ಲ ಎಂದು ಪ್ರತಿಪಾದಿಸಿದ್ದಾರೆ. ಖಾಸಗಿ ಸುದ್ದಿ ವಾಹನಿಗೆ ವಿಶೇಷ ಸಂದರ್ಶನದಲ್ಲಿ ಮಾತನಾಡಿರುವ ಅವರು, ದೇಶವನ್ನು ಷರಿಯಾ ಆಧಾರದ ಮೇಲೆ ನಡೆಸಬೇಕೇ? ವೈಯಕ್ತಿಕ ಕಾನೂನಿನ ಆಧಾರದ ಮೇಲೆ? ಯಾವುದೇ ದೇಶವು ಈ ರೀತಿ ನಡೆದುಕೊಂಡಿಲ್ಲ. ಯಾವುದೇ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ವೈಯಕ್ತಿಕ ಕಾನೂನುಗಳಿಲ್ಲ. … Continue reading 3ನೇ ಬಾರಿಗೆ ಅಧಿಕಾರಕ್ಕೆ ಬರುತ್ತೇವೆ, ಯುಸಿಸಿ ಜಾರಿ ಮಾಡಿಯೇ ತೀರುತ್ತೇವೆ : ಅಮಿತ್ ಶಾ