ಈಶ್ವರಪ್ಪಗೆ ಅಮಿತ್ ಷಾ ಕರೆ, ದೆಹಲಿಗೆ ಬರುವಂತೆ ಬುಲಾವ್

ಬೆಂಗಳೂರು,ಏ.2- ಯಡಿಯೂರಪ್ಪ ವಿರುದ್ಧ ತಿರುಗಿಬಿದ್ದು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯವಾಗಿ ಸ್ಪರ್ಧಿಸಲು ಮುಂದಾಗಿರುವ ಈಶ್ವರಪ್ಪ ಅವರಿಗೆ ಕೇಂದ್ರ ಸಚಿವ ಅಮಿತ್ ಷಾ ಅವರು ಕರೆ ಮಾಡಿದ್ದ ಹಿನ್ನೆಲೆಯಲ್ಲಿ ನಾಳೆ ಈಶ್ವರಪ್ಪ ದೆಹಲಿಗೆ ತೆರಳಲಿದ್ದಾರೆ. ನನ್ನ ಮಗ ಕಾಂತೇಶ್‍ಗೆ ಹಾವೇರಿಯಲ್ಲಿ ಟಿಕೆಟ್ ತಪ್ಪಿಸಿದ್ದಾರೆ. ನಾನು ಶಿವಮೊಗ್ಗದಲ್ಲಿ ಸ್ಪರ್ಧಿಸಿ ಬಿಎಸ್‍ವೈ ಪುತ್ರ ಬಿ.ವೈ.ರಾಘವೇಂದ್ರ ಅವರನ್ನು ಸೋಲಿಸುತ್ತೇನೆ ಎಂದು ಶಪಥ ಮಾಡಿರುವ ಈಶ್ವರಪ್ಪ, ಕಳೆದ 15 ದಿನಗಳಿಂದ ಪ್ರಚಾರ ನಡೆಸುತ್ತಿದ್ದಾರೆ. ಈಶ್ವರಪ್ಪ ಬಂಡಾಯ ಶಮನಕ್ಕೆ ಬಿಜೆಪಿ ಹೈಕಮಾಂಡ್ ನಾಯಕರು ಮುಂದಾಗಿದ್ದಾರೆ. ಈಶ್ವರಪ್ಪ … Continue reading ಈಶ್ವರಪ್ಪಗೆ ಅಮಿತ್ ಷಾ ಕರೆ, ದೆಹಲಿಗೆ ಬರುವಂತೆ ಬುಲಾವ್