ಚನ್ನಪಟ್ಟಣದಲ್ಲಿ ಇಂದು ಅಮಿತ್ ಷಾ ರೋಡ್ ಶೋ, ಮೊಳಗಲಿದೆ ಚುನಾವಣಾ ರಣಕಹಳೆ

ಬೆಂಗಳೂರು,ಏ.2- ಗೊಂಬೆ ನಾಡು ಎಂದೇ ಪ್ರಸಿದ್ದವಾಗಿರುವ ಚನ್ನಪಟ್ಟಣದಲ್ಲಿ ಕೇಂದ್ರ ಗೃಹಸಚಿವ ಅಮಿತ್ ಷಾ ಅವರು ರೋಡ್ ಶೋ ನಡೆಸುವ ಮೂಲಕ ಚುನಾವಣಾ ರಣ ಕಹಳೆ ಮೊಳಗಿಸಲಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರ ಪರವಾಗಿ ರೋಡ್ ಶೋ ನಡೆಸಿ ಮತಯಾಚನೆ ಮಾಡಲಿದ್ದಾರೆ. ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಮೊದಲ ಚುನಾವಣಾ ರ್ಯಾಲಿಯಲ್ಲಿ ಅಮಿತ್ ಷಾ ಪಾಲ್ಗೊಳ್ಳುತ್ತಿದ್ದಾರೆ. ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಎನ್‍ಡಿಎ ಅಭ್ಯರ್ಥಿಗಳ ಪರವಾಗಿ ಷಾ ಪ್ರಚಾರ ಕೈಗೊಳ್ಳಲಿದ್ದಾರೆ. ಇಂದು ಸಂಜೆ 5.30ಕ್ಕೆ … Continue reading ಚನ್ನಪಟ್ಟಣದಲ್ಲಿ ಇಂದು ಅಮಿತ್ ಷಾ ರೋಡ್ ಶೋ, ಮೊಳಗಲಿದೆ ಚುನಾವಣಾ ರಣಕಹಳೆ