ಕರ್ನಾಟಕಕ್ಕೆ ಇಂದು ಚುನಾವಣಾ ಚಾಣಕ್ಯ ಅಮಿತ್ ಷಾ ಆಗಮನ

ಬೆಂಗಳೂರು,ಏ.1- ಬಿಜೆಪಿ ಚುನಾವಣಾ ಚಾಣುಕ್ಯ ಎಂದೇ ಕರೆಯುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಪ್ರಸಕ್ತ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಮೊದಲ ಬಾರಿ ರಾಜ್ಯದಲ್ಲಿ ಭಾಗಿಯಾಗುತ್ತಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ಸ್ರ್ಪಧಿ ಗಿಳಿಯುತ್ತಿವೆ. ಎನ್ಡಿಎ ಅಭ್ಯರ್ಥಿಗಳ ಪರ ಷಾ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ. ನಾಳೆ ಸಂಜೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರ ಪರವಾಗಿ ರೋಡ್ ಶೋನಲ್ಲಿ ಪಾಲ್ಗೊಂಡು ಮತ ಯಾಚನೆ ಮಾಡಲಿದ್ದಾರೆ. ಬೆಂಗಳೂರು ಹಾಗೂ ಚನ್ನಪಟ್ಟಣದಲ್ಲಿ ತಲಾ … Continue reading ಕರ್ನಾಟಕಕ್ಕೆ ಇಂದು ಚುನಾವಣಾ ಚಾಣಕ್ಯ ಅಮಿತ್ ಷಾ ಆಗಮನ