‘ಭಾವುಕ ಪತ್ರ’ ಬರೆದ ಬಿಜೆಪಿ ಟಿಕೆಟ್ ವಂಚಿತ ಅನಂತ್ ಕುಮಾರ್ ಹೆಗಡೆ

ಬೆಂಗಳೂರು,ಮಾ.25- : 2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಐದನೇ ಪಟ್ಟಿ ಬಿಡುಗಡೆಯಾಗಿದ್ದು, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟ್ ವಿಶ್ವೇಶ್ವರ ಹೆಗಡೆ ಕಾಗೇರಿ ಪಾಲಾಗಿದೆ. ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆ ಟಿಕೆಟ್ ಕೈತಪ್ಪಿದೆ. ಕ್ಷೇತ್ರದ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆ ಇಷ್ಟು ವರ್ಷ ತಮ್ಮ ಜೊತೆಗಿದ್ದ ಕಾರ್ಯಕರ್ತರು ಹಾಗೂ ಮತದಾರರಿಗೆ ಭಾವುಕ ಪತ್ರ ಬರೆದಿದ್ದಾರೆ. ಈ ಪತ್ರವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿಅನಂತ್ ಕುಮಾರ್ ಹೆಗಡೆ ಹಂಚಿಕೊಂಡಿದ್ದಾರೆ. ನನ್ನ ಜನಕ್ಕೆ ಸೇವೆಯ … Continue reading ‘ಭಾವುಕ ಪತ್ರ’ ಬರೆದ ಬಿಜೆಪಿ ಟಿಕೆಟ್ ವಂಚಿತ ಅನಂತ್ ಕುಮಾರ್ ಹೆಗಡೆ