ಮೌನಕ್ಕೆ ಜಾರಿದ ‘ಅಚ್ಚ ಕನ್ನಡ’ತಿ, ಕೊನೆಗೂ ನನಸಾಗದ ಅಪರ್ಣಾ ಕನಸು

ಬೆಂಗಳೂರು,ಜು.12- ಛಲ ಬಿಡದ ಹೋರಾಟಗಾರ್ತಿ ಅಮೋಘ ನಿರೂಪಣಾ ಶೈಲಿಯ ಮೂಲಕ ಕನ್ನಡ ಭಾಷೆ ಬೆಳಗಿಸಿದ ಶ್ರೇಷ್ಠ ಕನ್ನಡತಿ ಅಪರ್ಣಾ ಕನ್ನಡ ನಾಡಿನ ಮನೆ ಮಾತಾಗಿದ್ದಾರೆ. ತಮ ಮಾತಿನ ಶೈಲಿಯಿಂದಲೇ ಜನಮನ್ನಣೆ ಗಳಿಸಿದವರು. ಮೂಲತಃ ಚಿಕ್ಕಮಗಳೂರಿನ ಜಿಲ್ಲೆಯ ಕಡೂರು ತಾಲೂಕಿನ ಪಂಚನಹಳ್ಳಿಯವರಾದ 1966 ಅಕ್ಟೋಬರ್ 14 ರಂದು ನಾರಾಯಣಸ್ವಾಮಿ ಮತ್ತು ಪದಾವತಿಯ ದಂಪತಿಯ ಮಗಳಾಗಿ ಜನಿಸಿದರು. ಆದರೆ ಇವರು ಬೆಳೆದಿದ್ದೆಲ್ಲವೂ ಬೆಂಗಳೂರಿನಲ್ಲಿ. ಕುಮಾರಪಾರ್ಕ್ನ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಎಂಎಎಸ್ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದರು. ಅಪರ್ಣಾ ಅವರ ತಂದೆ … Continue reading ಮೌನಕ್ಕೆ ಜಾರಿದ ‘ಅಚ್ಚ ಕನ್ನಡ’ತಿ, ಕೊನೆಗೂ ನನಸಾಗದ ಅಪರ್ಣಾ ಕನಸು