ಜಮೀನು ಉಳುಮೆ ಮಾಡುವಾಗ ಪುರಾತನ ಕಾಲದ ವಿಗ್ರಹಗಳು

ಗೌರಿಬಿದನೂರು,ನ.13– ಟ್ರಾಕ್ಟರ್‌ನಲ್ಲಿ ಜಮೀನು ಉಳುಮೆ ಮಾಡುವಾಗ ಪುರಾತನ ಕಾಲದ ವಿಗ್ರಹಗಳು ಪತ್ತೆಯಾಗಿದ್ದು, ತಾಲ್ಲೂಕಿನ ಮೇಳ್ಯಾ ಗ್ರಾಮದ ಜನರಲ್ಲಿ ಸಾಕಷ್ಟು ಕುತೂಹಲ ಮೂಡಿದೆ.ರೈತ ರಾಜು ಅವರು ತಮ ತೋಟದಲ್ಲಿ ಟ್ರಾಕ್ಟರ್‌ ಮೂಲಕ ಉಳುಮೆ ಮಾಡುತ್ತಿದ್ದಾಗ ಪುರಾತನ ವಿಗ್ರಹ ಪತ್ತೆಯಾಗಿದ್ದು, ಮೊದಲಿಗೆ ಈ ವಿಗ್ರಹವನ್ನು ವೀರಭದ್ರೇಶ್ವರ ಅಥವಾ ಚೆನ್ನಕೇಶವ ದೇವರ ವಿಗ್ರಹವೆಂಬ ಶಂಕೆ ವ್ಯಕ್ತಪಡಿಸಲಾಗಿತ್ತು. ಗ್ರಾಮಸ್ಥರ ಪ್ರಕಾರ ಈ ವಿಗ್ರಹವು ವಿಜಯನಗರ, ಚೋಳ ಅಥವಾ ಗಂಗರ ಸಾಮ್ರಾಜ್ಯದ ಕಾಲದ ಛಾಯೆಯನ್ನು ಹೊಂದಿದೆ ಎಂದು ಅಂದಾಜಿಸಲಾಗುತ್ತಿದೆ.ಕಲ್ಲಿನ ಪುರಾತನ ವಿಗ್ರಹವನ್ನು ನೋಡಿದ ಗ್ರಾಮಸ್ಥರು … Continue reading ಜಮೀನು ಉಳುಮೆ ಮಾಡುವಾಗ ಪುರಾತನ ಕಾಲದ ವಿಗ್ರಹಗಳು