ಪತಿ ಮೇಲಿನ ಸಿಟ್ಟಿಗೆ ಹೆತ್ತ ಮಗುವನ್ನು ಮೊಸಳೆ ಬಾಯಿಗೆ ಹಾಕಿದ ಪತ್ನಿ..!
ಕಾರವಾರ,ಮೇ.5- ಗಂಡ-ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬ ಗಾದೆ ಮಾತು ಇಲ್ಲಿ ಅಕ್ಷರಶಃ ನಿಜವಾಗಿದೆ.ದಂಪತಿ ನಡುವಿನ ಜಗಳದಿಂದ ಸಿಟ್ಟಿಗೆದ್ದ ತಾಯಿ ಹೆತ್ತ ಕಂದಮ್ಮನನ್ನು ಮೊಸಳೆ ಬಾಯಿಗೆ ಎಸೆದಿರುವ ಹೃದಯ ವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಆಲಮಡ್ಡಿಯಲ್ಲಿ ನಡೆದಿದೆ. ವಿನೋದ (6) ಮೊಸಳೆ ಬಾಯಿಗೆ ಸಿಲುಕಿ ಮೃತಪಟ್ಟ ಬಾಲಕ.ಸಾವಿತ್ರಿ ಹಾಗೂ ರವಿಕುಮಾರ್ ದಂಪತಿ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಜಗಳ ತಾರಕಕ್ಕೇರಿದ್ದು, ಸಿಟ್ಟಿಗೆದ್ದ ಸಾವಿತ್ರಿ ತನ್ನ ಮಗನನ್ನು ಮನೆಯ ಸಮೀಪವಿರುವ ಮೊಸಳೆಗಳಿದ್ದ ನಾಲೆಗೆ ಎಸೆದಿದ್ದಾಳೆ. ನಂತರ … Continue reading ಪತಿ ಮೇಲಿನ ಸಿಟ್ಟಿಗೆ ಹೆತ್ತ ಮಗುವನ್ನು ಮೊಸಳೆ ಬಾಯಿಗೆ ಹಾಕಿದ ಪತ್ನಿ..!
Copy and paste this URL into your WordPress site to embed
Copy and paste this code into your site to embed