‘ಡಿ’ಗ್ಯಾಂಗ್ ಇರುವ ಅನ್ನಪೂರ್ಣೇಶ್ವರಿನಗರ ಠಾಣೆ ಬಳಿ ನಿಷೇಧಾಜ್ಞೆ ಜಾರಿ
ಬೆಂಗಳೂರು,ಜೂ.13- ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳನ್ನು ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಇರಿಸಿ ಸಂಪೂರ್ಣ ತನಿಖೆ ನಡೆಸುತ್ತಿದ್ದು, ಠಾಣೆ ಬಳಿ ಗುಂಪು ಸೇರುವುದನ್ನು ನಿಯಂತ್ರಿಸುವ ಸಲುವಾಗಿ ಠಾಣೆ ಸುತ್ತ 200 ಮೀಟರ್ ಪ್ರದೇಶದಲ್ಲಿ ಇಂದಿನಿಂದ ಐದು ದಿನಗಳ ಕಾಲ ಪ್ರತಿಬಂಧ ಕಾಯ್ದೆ ವಿಧಿಸಿ ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ ಅವರು ಆದೇಶಿಸಿದ್ದಾರೆ. ಕಾನೂನುಭಂಗ ಉಂಟು ಮಾಡುವ ಉದ್ದೇಶದಿಂದ 5 ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರಬಾರು, ಮೆರವಣಿಗೆ ಮತ್ತು ಸಭೆಗಳನ್ನು ನಡೆಸಬಾರದು, ದೊಣ್ಣೆ, ಕತ್ತಿ ಸೇರಿದಂತೆ ಯಾವುದೇ … Continue reading ‘ಡಿ’ಗ್ಯಾಂಗ್ ಇರುವ ಅನ್ನಪೂರ್ಣೇಶ್ವರಿನಗರ ಠಾಣೆ ಬಳಿ ನಿಷೇಧಾಜ್ಞೆ ಜಾರಿ
Copy and paste this URL into your WordPress site to embed
Copy and paste this code into your site to embed