ಕರ್ನಾಟಕದಲ್ಲಿ ಮತ್ತೊಂದು ನ್ಯೂಸ್ ಚಾನಲ್, ಫ್ರೀಡಂ ಟಿವಿ ಲೋಕಾರ್ಪಣೆ

ಬೆಂಗಳೂರು,ಏ.11- ಜನ ಸಾಮಾನ್ಯರ ಶಕ್ತಿ ಎಂಬ ಟ್ಯಾಗ್ ಲೈನ್ ಹೊಂದಿರುವ ಫ್ರೀಡಂ ಟಿವಿ ಲೋಕಾರ್ಪಣೆಗೊಂಡಿದೆ. ಪತ್ರಕರ್ತ ಎಲ್ .ಎಂ.ನಾಗರಾಜು ಅವರ ಸಾರಥ್ಯದಲ್ಲಿ ಆರಂಭವಾಗಿರುವ ಫ್ರೀಡಂ ಟಿವಿ ಸದಾಶಿವನಗರದ ಭಾಷ್ಯಂ ಸರ್ಕಲ್ ನಲ್ಲಿ ಆರಂಭಗೊಂಡಿದೆ. ಇಂತಹ ಟಿವಿಯನ್ನು ಪೌರ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಆಟೋ ಚಾಲಕರು, ಹಾಗೂ ರೈತರ ಪ್ರತಿನಿಧಿಗಳ ಮೂಲಕ ಉದ್ಘಾಟಿಸಿದ್ದು ವಿಶೇಷವಾಗಿತ್ತು. ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ಪಾಲ್ಗೊಂಡು ಜ್ಯೋತಿ ಬೆಳಗಿಸಿದರು. ಹಿರಿಯ ನಟಿ ಪ್ರೇಮಾ ಫ್ರೀಡಂ ಟಿವಿಯ ಸ್ಟುಡಿಯೋ ಉದ್ಘಾಟಿಸಿದರು. ಲಹರಿ ಸಂಸ್ಥೆಯ ಸಂಸ್ಥಾಪಕ … Continue reading ಕರ್ನಾಟಕದಲ್ಲಿ ಮತ್ತೊಂದು ನ್ಯೂಸ್ ಚಾನಲ್, ಫ್ರೀಡಂ ಟಿವಿ ಲೋಕಾರ್ಪಣೆ