ಪರೀಕ್ಷೆ ಅಕ್ರಮಕ್ಕೆ 10 ವರ್ಷ ಜೈಲು ಶಿಕ್ಷೆ, 1 ಕೋಟಿ ದಂಡ : ಹೊಸ ಕಾನೂನು ಜಾರಿ

ನವದೆಹಲಿ,ಜೂ.22- ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿರುವ ನೀಟ್‌ ಪ್ರವೇಶಾತಿ ಪರೀಕ್ಷೆ ಅಕ್ರಮದಿಂದ ಎಚ್ಚೆತ್ತುಕೊಂಡಿರುವ ಕೇಂದ್ರ ಸರ್ಕಾರ ಹೊಸ ಕಾನೂನು ಜಾರಿ ಮಾಡಿದ್ದು, ಇನ್ನು ಮುಂದೆ ಅಕ್ರಮಗಳಲ್ಲಿ ಭಾಗಿಯಾಗಿರುವವರಿಗೆ 10 ವರ್ಷ ಜೈಲು ಶಿಕ್ಷೆ, 1 ಕೋಟಿ ದಂಡ ವಿಧಿಸುವ ಕಠಿಣ ಕಾನೂನು ಜಾರಿಗೆ ಬಂದಿದೆ. ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಸಚಿವಾಲಯ ಹೊರಡಿಸಿರುವ ಅಧಿಸೂಚನೆ ಪ್ರಕಾರ, ಯುಪಿಎಸ್‌‍ಸಿ, ಎಸ್‌‍ಎಸ್‌‍ಸಿ, ನೀಟ್‌, ಜೆಇಇ, ಕ್ಯೂಇಟಿ ಸೇರಿದಂತೆ ಪ್ರವೇಶ ಪರೀಕ್ಷೆ, ಸ್ಪರ್ಧಾತಕ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮಾಡುವುದು ಇಲ್ಲವೇ … Continue reading ಪರೀಕ್ಷೆ ಅಕ್ರಮಕ್ಕೆ 10 ವರ್ಷ ಜೈಲು ಶಿಕ್ಷೆ, 1 ಕೋಟಿ ದಂಡ : ಹೊಸ ಕಾನೂನು ಜಾರಿ