ಗ್ಯಾರಂಟಿಗಳನ್ನ ಬಿಟ್ರೆ ಇನ್ನೇನು ಸಾಧನೆ ಮಾಡಿದ್ದೀರಾ..? : ಕಾಂಗ್ರೆಸ್‌‍ ಸರ್ಕಾರಕ್ಕೆ ಕುಮಾರಸ್ವಾಮಿ ಪ್ರಶ್ನೆ

ಬೆಂಗಳೂರು,ಮೇ20– ರಾಜ್ಯದಲ್ಲಿ ಕಾಂಗ್ರೆಸ್‌‍ ಸರ್ಕಾರ ಒಂದು ವರ್ಷ ಕಾಲ ಐಸಿಯುನಲ್ಲಿತ್ತು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆಡಳಿತ ಒಂದು ವರ್ಷ ಪೂರೈಸಿದೆ. 5 ಗ್ಯಾರಂಟಿಗಳನ್ನು ಹೊರತುಪಡಿಸಿದರೆ ಸರ್ಕಾರದ ಸಾಧನೆ ಇನ್ನೇನಿದೆ ಎಂದು ಪ್ರಶ್ನಿಸಿದರು. ಐದು ಗ್ಯಾರಂಟಿಗಳ ಬಗ್ಗೆ ಮಾಧ್ಯಮದಲ್ಲಿ ಜಾಹಿರಾತು ನೀಡಿ ಪ್ರಚಾರ ಮಾಡಿದ್ದು ಒಂದು ಕಡೆಯಾದರೆ ಇನ್ನೊಂದು ಕಡೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿನಿತ್ಯ ಸಂಘರ್ಷ ಮಾಡಿದ್ದು ಮತ್ತೊಂದು ಸಾಧನೆಯಾಗಿದೆ ಎಂದು ವ್ಯಂಗ್ಯವಾಡಿದರು. ರಾಜ್ಯದಲ್ಲಿ ತೀವ್ರ ಸ್ವರೂಪದ … Continue reading ಗ್ಯಾರಂಟಿಗಳನ್ನ ಬಿಟ್ರೆ ಇನ್ನೇನು ಸಾಧನೆ ಮಾಡಿದ್ದೀರಾ..? : ಕಾಂಗ್ರೆಸ್‌‍ ಸರ್ಕಾರಕ್ಕೆ ಕುಮಾರಸ್ವಾಮಿ ಪ್ರಶ್ನೆ