ದರ್ಶನ್‌ಗೆ ಹೈಕೋರ್ಟ್ ಜಾಮೀನು ಆದೇಶ ಪ್ರಶ್ನಿಸಿ ಸದ್ಯದಲ್ಲೇ ಸುಪ್ರೀಂಗೆ ಮೇಲ್ಮನವಿ

ಬೆಂಗಳೂರು,ನ.15- ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್ಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ದಯಾನಂದ ಅವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ಮೇಲನವಿ ಸಲ್ಲಿಸಲು ಸರ್ಕಾರ ಅನುಮತಿ ನೀಡಿದೆ ಎಂದು ಅವರು ಹೇಳಿದರು. ಸುಪ್ರೀಂಕೋರ್ಟ್ನಲ್ಲಿ ಮೇಲನವಿ ಸಲ್ಲಿಸಲು ಹಲವು ಪ್ರಕ್ರಿಯೆಗಳಿವೆ. ಹಾಗಾಗಿ ಸದ್ಯದಲ್ಲೇ ಮೇಲನವಿ ಸಲ್ಲಿಸಲು ತಯಾರಿ ನಡೆಸಲಾಗುತ್ತಿದೆ ಎಂದರು. ಬೆನ್ನುನೋವಿನ ಚಿಕಿತ್ಸೆಗಾಗಿ ದರ್ಶನ್ಗೆ ಹೈಕೋರ್ಟ್ … Continue reading ದರ್ಶನ್‌ಗೆ ಹೈಕೋರ್ಟ್ ಜಾಮೀನು ಆದೇಶ ಪ್ರಶ್ನಿಸಿ ಸದ್ಯದಲ್ಲೇ ಸುಪ್ರೀಂಗೆ ಮೇಲ್ಮನವಿ