ಅಮಾಯಕ ಜೀವಗಳ ಸಾವಿಗೆ ಕಾರಣರಾದ ಎಂಜಿನಿಯರ್‌ಗಳನ್ನು ಬಂಧಿಸಿ : ಎಸ್.ಹರೀಶ್

ಬೆಂಗಳೂರು,ಅ.23- ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು ಐದು ಮಂದಿ ಪ್ರಾಣ ಕಳೆದುಕೊಳ್ಳಲು ಕಾರಣಕರ್ತರಾಗಿರುವ ಎಂಜಿನಿಯರ್‌ಗಳನ್ನು ಈ ಕೂಡಲೇ ಬಂಧಿಸಿ ಜೈಲಿಗೆ ಕಳುಹಿಸಬೇಕು ಎಂದು ಬೆಂಗಳೂರು ಉತ್ತರ ಬಿಜೆಪಿ ಘಟಕದ ಅಧ್ಯಕ್ಷ ಹಾಗೂ ಮಾಜಿ ಉಪಮೇಯರ್ ಎಸ್.ಹರೀಶ್ ಆಗ್ರಹಿಸಿದ್ದಾರೆ. ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಬಾಬು ಸಾಬ್ ಪಾಳ್ಯದಲ್ಲಿ ಆರಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿದು ಬೀಳಲು ಸ್ಥಳೀಯ ಕಾರ್ಯಪಾಲಕ ಅಭಿಯಂತರ, ಸಹಾಯಕ ಕಾರ್ಯಪಾಲಕ ಅಭಿಯಂತರ ಹಾಗೂ ಸಹಾಯಕ ಅಭಿಯಂತರರೇ ಕಾರಣರಾಗಿರುವುದರಿಂದ ಅವರನ್ನು ಕೂಡಲೇ ಬಂಧಿಸಬೇಕು ಎಂದು … Continue reading ಅಮಾಯಕ ಜೀವಗಳ ಸಾವಿಗೆ ಕಾರಣರಾದ ಎಂಜಿನಿಯರ್‌ಗಳನ್ನು ಬಂಧಿಸಿ : ಎಸ್.ಹರೀಶ್