ಮಕ್ಕಳ ಅಶ್ಲೀಲ ವಿಡಿಯೋಗಳನ್ನು ವೀಕ್ಷಿಸುತ್ತಿದ್ದ ಕಾಮುಕ ಅರೆಸ್ಟ್

ಬೆಂಗಳೂರು, ಏ.17- ಮಕ್ಕಳ ಅಶ್ಲೀಲ ವಿಡಿಯೋ ಮತ್ತು ಭಾವಚಿತ್ರಗಳನ್ನು ಅಂತರ್ಜಾಲದಲ್ಲಿ ಡೌನ್ಲೋಡ್ ಮಾಡಿಕೊಂಡು ವೀಕ್ಷಿಸುವುದರ ಜೊತೆಗೆ ವರ್ಗಾಯಿಸುತ್ತಿದ್ದ ಅಸ್ಸಾಂ ರಾಜ್ಯದ ಸೆಕ್ಯುರಿಟಿ ಗಾರ್ಡ್ನನ್ನು ಪೂರ್ವ ವಿಭಾಗದ ಸಿಇಎನ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂನ ಸುನೈ ಗ್ರಾಮದ ನೂರ್ ಇಸ್ಲಾಂ ಚೌದ್ರಿ(37) ಬಂಧಿತ ಆರೋಪಿ. ಈತ ನಗರದ ಹೈನ್ಸ್ ರಸ್ತೆಯಲ್ಲಿ ವಾಸವಾಗಿದ್ದುಕೊಂಡು ಸೆಕ್ಯುರಿಟಿ ಗಾರ್ಡ್ ಕೆಲಸ ಮಾಡಿಕೊಂಡಿದ್ದನು.ಕೇಂದ್ರ ಗೃಹ ಇಲಾಖೆ ಅಡಿಯಲ್ಲಿ ಬರುವ ನ್ಯಾಷನಲ್ ಸೆಂಟರ್ ಪಾರ್ಕ್ ಮಿಸ್ಸಿಂಗ್ ಆಂಡ್ ಎಕ್ಸ್ಪೆಪೋಲೈಟೆಡ್ ಚಿಲ್ಡ್ರನ್ ಸಾಫ್ಟ್ವೇರ್ಯಡಿಯಲ್ಲಿ ಸೈಬರ್ ಟಿಪ್ಲೈನ್ಗೆ ಸಂಬಂಧಿಸಿದಂತೆ … Continue reading ಮಕ್ಕಳ ಅಶ್ಲೀಲ ವಿಡಿಯೋಗಳನ್ನು ವೀಕ್ಷಿಸುತ್ತಿದ್ದ ಕಾಮುಕ ಅರೆಸ್ಟ್