ಸಿಎಂ ಪತ್ನಿಗೆ ನೀಡಿದ ನಿವೇಶನಗಳ ಕಡತ ತಿರುಚುವ ಪ್ರಯತ್ನ ನಡೆಯುತ್ತಿದೆ : ಅಶೋಕ್ ಆರೋಪ
ಬೆಂಗಳೂರು,ಜು.5- ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ಮಂಜೂರಾಗಿರುವ 35 ಕೋಟಿ ರೂ. ಮೌಲ್ಯದ 14 ನಿವೇಶನಗಳಿಗೆ ಸಂಬಂಧಪಟ್ಟ ಕಡತಗಳನ್ನು ತಿರುಚುವ ಉದ್ದೇಶದಿಂದ ನಗರಾಭಿವೃದ್ಧಿ ಸಚಿವರು ಕಡತಗಳನ್ನು ಬೆಂಗಳೂರಿಗೆ ತಂದಿದ್ದಾರೆ ಎಂದು ವಿಧಾನಸ ಭೆಯ ಪ್ರತಿಪಕ್ಷದ ನಾಯಕ ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರಕರಣವನ್ನು ಮುಚ್ಚಿ ಹಾಕುವ ಉದ್ದೇಶದಿಂದಲೇ ನಗರಾಭಿವೃದ್ಧಿ ಸಚಿವ ಭೈರತಿ ಸಚಿವ ಕಡತಗಳನ್ನು ಬೆಂಗಳೂರಿಗೆ ತಂದಿರುವ ಗುಮಾನಿ ಇದೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಸರ್ಕಾರ ಈ ಕೂಡಲೇ ಸಂಬಂಧಪಟ್ಟ … Continue reading ಸಿಎಂ ಪತ್ನಿಗೆ ನೀಡಿದ ನಿವೇಶನಗಳ ಕಡತ ತಿರುಚುವ ಪ್ರಯತ್ನ ನಡೆಯುತ್ತಿದೆ : ಅಶೋಕ್ ಆರೋಪ
Copy and paste this URL into your WordPress site to embed
Copy and paste this code into your site to embed