ಅಸ್ಸಾಂನಲ್ಲಿ ಮುಸ್ಲಿಂ ವಿವಾಹ-ವಿಚ್ಛೇದನಗಳ ನೋಂದಣಿ ಕಡ್ಡಾಯ

ದೀಸ್‌‍ಪುರ್‌,ಆ.22- ಮಹತ್ವದ ಬೆಳವಣಿಗೆಯೊಂದರಲ್ಲಿ ಅಸ್ಸಾಂನಲ್ಲಿ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನಗಳ ನೋಂದಣಿಯನ್ನು ಕಡ್ಡಾಯಗೊಳಿಸಲು ತೀರ್ಮಾನಿಸಲಾಗಿದೆ. ಮುಂಬರುವ ಶರತ್ಕಾಲದ ಅಸೆಂಬ್ಲಿ ಅಧಿವೇಶನದಲ್ಲಿ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನಗಳ ಕಡ್ಡಾಯ ಸರ್ಕಾರಿ ನೋಂದಣಿಗಾಗಿ ತಮ ಸರ್ಕಾರ ಮಸೂದೆಯನ್ನು ಪರಿಚಯಿಸಲಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಘೋಷಿಸಿದ್ದಾರೆ. ಮದುವೆ ಮತ್ತು ವಿಚ್ಛೇದನದ ಅಸ್ಸಾಂ ಕಡ್ಡಾಯ ನೋಂದಣಿ ಮಸೂದೆ ಎಂದು ಕರೆಯಲ್ಪಡುವ ಮಸೂದೆಯು ರಾಜ್ಯದಲ್ಲಿ ಬಾಲ್ಯ ವಿವಾಹಗಳನ್ನು ಪರಿಹರಿಸಲು ಮತ್ತು ತಡೆಯುವ ಗುರಿಯನ್ನು ಹೊಂದಿದೆ ಎಂದು ಅವರು ಹೇಳಿದ್ದಾರೆ. ಮಾನ್ಸೂನ್‌ … Continue reading ಅಸ್ಸಾಂನಲ್ಲಿ ಮುಸ್ಲಿಂ ವಿವಾಹ-ವಿಚ್ಛೇದನಗಳ ನೋಂದಣಿ ಕಡ್ಡಾಯ