ಜಮ್ಮು-ಕಾಶ್ಮೀರದಲ್ಲಿ ಮುಂದಿನ ತಿಂಗಳೇ ವಿಧಾನಸಭೆ ಚುನಾವಣೆ..?

ನವದೆಹಲಿ,ಆ.7- ಕಳೆದ ಹಲವಾರು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಮುಂದೂಡಲ್ಪಟ್ಟಿದ್ದ ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಮುಂದಿನ ತಿಂಗಳು ವಿಧಾನಸಭೆಗೆ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಜ್ಜಾಗಿದೆ. ಪ್ರಾಯೋಗಿಕವಾಗಿ, ಭಾರತದ ಚುನಾವಣಾ ಆಯೋಗದ (ಇಸಿಐ) ಪೂರ್ಣ ತಂಡವು ಆ.8 ರಿಂದ ಮೂರು ದಿನಗಳ ಕಾಲ ಜಮು-ಕಾಶೀರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಬಳಿಕ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರ ಜೊತೆ ಸಭೆ ನಡೆಸಿ ನಂತರ ದಿನಾಂಕವನ್ನು ನಿಗದಿಪಡಿಸಲಿದೆ. ಜಮ್ಮು-ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್‌ ಸೆಪ್ಟೆಂಬರ್‌ 30ರ … Continue reading ಜಮ್ಮು-ಕಾಶ್ಮೀರದಲ್ಲಿ ಮುಂದಿನ ತಿಂಗಳೇ ವಿಧಾನಸಭೆ ಚುನಾವಣೆ..?