ಜು.15ರಿಂದ ವಿಧಾನಮಂಡಲ ಅಧಿವೇಶನ, ವಾಕ್ಸಮರಕ್ಕೆ ವೇದಿಕೆ ಸಜ್ಜು

ಬೆಂಗಳೂರು, ಜು.13-ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಅಧಿವೇಶನವು ಜುಲೈ 15ರಿಂದ 26ವರೆಗೆ ನಡೆಯಲಿದೆ. ಕಾವೇರಿ ನದಿ ನೀರು ಹಂಚಿಕೆ ಬಿಕ್ಕಟ್ಟು, ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ವಿಳಂಬ, ವಾಲೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ, ಮುಡಾ ಹಗರಣ ಸೇರಿದಂತೆ ಹಲವು ಜ್ವಲಂತ ಸಮಸ್ಯೆಗಳು ಉಭಯ ಸದನಗಳಲ್ಲಿ ಪ್ರತಿಧ್ವನಿಸಲಿವೆ. ಆಡಳಿತಾರೂಢ ಕಾಂಗ್ರೆಸ್‌‍ ಹಾಗೂ ಪ್ರತಿ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌‍ ನಡುವಿನ ವಾಕ್ಸಮರಕ್ಕೆ ಅಧಿವೇಶನ ವೇದಿಕೆಯಾಗಲಿದೆ. ಈಗಾಗಲೇ ವಾಲೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಹಾಗೂ … Continue reading ಜು.15ರಿಂದ ವಿಧಾನಮಂಡಲ ಅಧಿವೇಶನ, ವಾಕ್ಸಮರಕ್ಕೆ ವೇದಿಕೆ ಸಜ್ಜು