ಅಫ್ಘಾನಿಸ್ತಾನದಲ್ಲಿ ಭಾರೀ ಮಳೆಯಿಂದಾಗಿ ಹಠಾತ್ ಪ್ರವಾಹ, 33 ಜನರು ಸಾವು

ಕಾಬುಲ್, ಅ 15- ಅಫ್ಘಾನಿಸ್ತಾನದಲ್ಲಿ ಸುರಿದ ಭಾರಿ ಮಳೆಯಿಂದ ಉಂಟಾದ ಭಾರೀ ಪ್ರವಾಹದಿಂದ 33 ಜನರು ಸಾವನ್ನಪ್ಪಿದ್ದಾರೆ ಮತ್ತು 27 ಮಂದಿ ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಮೂರು ದಿನಗಳಿಂದ ರಾಜಧಾನಿ ಕಾಬೂಲ್ ಮತ್ತು ಹಲವಾರು ಪ್ರಾಂತ್ಯಗಳಲ್ಲಿ ವರ್ಷಧಾರೆಯಿಂದ ಹಠಾತ್ ಪ್ರವಾಹಗಳು ಸಂಭವಿಸಿವೆ ಎಂದು ನೈಸರ್ಗಿಕ ವಿಕೋಪ ನಿರ್ವಹಣೆಯ ರಾಜ್ಯ ಸಚಿವಾಲಯದ ತಾಲಿಬಾನ್ ವಕ್ತಾರ ಅಬ್ದುಲ್ಲಾ ಜನನ್ ಸೈಕ್ ಹೇಳಿದ್ದಾರೆ. ಸುಮಾರು 200 ಜಾನುವಾರುಗಳು ಸತ್ತರೆ 600 ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿವೆ ಅಥವಾ … Continue reading ಅಫ್ಘಾನಿಸ್ತಾನದಲ್ಲಿ ಭಾರೀ ಮಳೆಯಿಂದಾಗಿ ಹಠಾತ್ ಪ್ರವಾಹ, 33 ಜನರು ಸಾವು