ಕ್ಷುಲ್ಲಕ ವಿಚಾರಕ್ಕೆ ಆರಂಭವಾದ ಜಗಳ ಆಟೋ ಚಾಲಕನ ಕೊಲೆಯಲ್ಲಿ ಅಂತ್ಯ

ಬೆಂಗಳೂರು, ಮೇ 3- ಕ್ಷುಲ್ಲಕ ವಿಚಾರಕ್ಕೆ ಆಟೋ ಚಾಲಕನೊಂದಿಗೆ ಜಗಳವಾಡಿದ ರೌಡಿ ಡ್ರಾಗರ್‌ನಿಂದ ಇರಿದು ಕೊಲೆ ಮಾಡಿರುವ ಘಟನೆ ಸಂಜಯನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಮಧ್ಯ ರಾತ್ರಿ ನಡೆದಿದೆ. ನಾಗಶೆಟ್ಟಿಹಳ್ಳಿ ನಿವಾಸಿ ಮೂರ್ತಿ(42) ಕೊಲೆಯಾದ ಆಟೋ ಚಾಲಕ. ಮಧ್ಯರಾತ್ರಿ 12 ಗಂಟೆ ಸುಮಾರಿನಲ್ಲಿ ನಾಗಶೆಟ್ಟಿಹಳ್ಳಿ ಬಸ್‌ ನಿಲ್ದಾಣದ ಬಳಿ ಮೂರ್ತಿ ಜೊತೆ ಸಚಿನ್‌ ಎಂಬಾತ ಕ್ಷುಲ್ಲಕ ವಿಚಾರಕ್ಕೆ ಜಗಳವಾಡಿದ್ದಾನೆ. ಆ ವೇಳೆ ಮಾತಿಗೆ ಮಾತು ಬೆಳೆದಿದೆ.ಆ ಸಂದರ್ಭದಲ್ಲಿ ಸಚಿನ್‌ ಫೋನ್‌ ಮಾಡಿ ರೌಡಿ ಶರಣಪ್ಪನನ್ನು ಸ್ಥಳಕ್ಕೆ ಕರೆಸಿಕೊಂಡಿದ್ದಾನೆ. … Continue reading ಕ್ಷುಲ್ಲಕ ವಿಚಾರಕ್ಕೆ ಆರಂಭವಾದ ಜಗಳ ಆಟೋ ಚಾಲಕನ ಕೊಲೆಯಲ್ಲಿ ಅಂತ್ಯ