ಸದ್ಯದಲ್ಲೇ ಆಟೋ ಬಾಡಿಗೆ, ಹೋಟೆಲ್‌ ತಿಂಡಿ ದರ ಏರಿಕೆ “ಗ್ಯಾರಂಟಿ”

ಬೆಂಗಳೂರು,ಜೂ.26- ಡೀಸೆಲ್‌, ಪೆಟ್ರೋಲ್‌ ಹಾಗೂ ಹಾಲಿನ ದರ ಏರಿಕೆಯಾಗಿರು ಬೆನ್ನಲ್ಲೇ, ಆಟೋ ಪ್ರಯಾಣ ದರ, ಹೋಟೆಲ್‌‍ಗಳಲ್ಲಿ ತಿಂಡಿ-ತಿನಿಸುಗಳ ಬೆಲೆ ಕೂಡ ಹೆಚ್ಚಾಗಲಿದ್ದು, ಹೋಟೆಲ್‌ಗಳನ್ನೇ ನೆಚ್ಚಿಕೊಂಡಿರುವ ಗ್ರಾಹಕರ ಜೇಬಿಗೆ ಮತ್ತೆ ಕತ್ತರಿ ಬೀಳಲಿದೆ.ಬೆಲೆ ಏರಿಕೆ ಒತ್ತಡ ಎದುರಿಸುತ್ತಿರುವ ಹೋಟೆಲ್‌ ಉದ್ಯಮ ತನ್ನ ಮೇಲಿನ ಆರ್ಥಿಕ ಹೊರೆಯನ್ನು ಗ್ರಾಹಕರ ಮೇಲೆ ವರ್ಗಾಯಿಸಲು ಮುಂದಾಗಿದೆ. ಇದು ಜನಸಾಮಾನ್ಯರಿಗೆ ಮತ್ತಷ್ಟು ಹೊರೆಯಾಗಲಿದೆ. ವಿದ್ಯುತ್‌ ಶುಲ್ಕ, ತರಕಾರಿ, ಬೇಳೆಕಾಳುಗಳ ದರ ಏರಿಕೆ ಬಿಸಿಯ ಮಧ್ಯೆ ಇದೀಗ ಹಾಲಿನ ಬೆಲೆ ಹೆಚ್ಚಾಗಿರುವುದರಿಂದ ಹೋಟೆಲ್‌ ಉದ್ಯಮಕ್ಕೆ ಹೊಡೆತ … Continue reading ಸದ್ಯದಲ್ಲೇ ಆಟೋ ಬಾಡಿಗೆ, ಹೋಟೆಲ್‌ ತಿಂಡಿ ದರ ಏರಿಕೆ “ಗ್ಯಾರಂಟಿ”