2025ರ ಜೂನ್ 30ರೊಳಗೆ ಪೂರ್ಣವಾಗಲಿದೆ ರಾಮಮಂದಿರ ಕಾಮಗಾರಿ
ಅಯೋಧ್ಯೆ,ಸೆ.15- ರಾಮ ಮಂದಿರದ ಸಂಪೂರ್ಣ ಕಾಮಗಾರಿ 2025ರ ಜೂನ್ 30ರೊಳಗೆ ಪೂರ್ಣಗೊಳ್ಳಲಿದೆ ಎಂದು ರಾಮ ಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನ್ರಿಪೆಂದ್ರ ಮಿಶ್ರಾ ತಿಳಿಸಿದ್ದಾರೆ. ರಾಮ ಮಂದಿರ ನಿರ್ಮಾಣ ಸಮಿತಿಯಿಂದ ನಡೆದ ಸಭೆಯಲ್ಲಿ ಈ ವಿಷಯ ತಿಳಿಸಿದ ಅವರು, ದೇಗುಲದ ಶಿಖರ ನಿರ್ಮಾಣಕ್ಕೆ 120 ದಿನಗಳ ತೆಗೆದುಕೊಳ್ಳಬಹುದು ಎಂದು ಅಂದಾಜಿಸಲಾಗಿದೆ. ಡಿಸೆಂಬರ್ ಒಳಗೆ ದೇಗುಲದ ಶಿಖರ ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆಯಾದರೂ ಇದು ಪೂರ್ಣಗೊಳ್ಳುವುದಿಲ್ಲ. 2025ರ ಫೆಬ್ರವರಿಯೊಳಗೆ ದೇಗುಲದ ಸಂಪೂರ್ಣವಾಗಿ ನಿರ್ಮಾಣಗೊಳ್ಳಲಿದೆ. ದೇಗುಲದೊಳಗೆ ನಿರ್ಮಾಣವಾಗುವ ಸಪ್ತ ಮಂದಿರದ … Continue reading 2025ರ ಜೂನ್ 30ರೊಳಗೆ ಪೂರ್ಣವಾಗಲಿದೆ ರಾಮಮಂದಿರ ಕಾಮಗಾರಿ
Copy and paste this URL into your WordPress site to embed
Copy and paste this code into your site to embed