ಅಯೋಧ್ಯೆ ರಾಮಮಂದಿರದ ಮಾಳಿಗೆಯಲ್ಲಿ ನೀರು ಸೋರಿಕೆ : ನಿರ್ಮಾಣದ ವೇಳೆ ನಿರ್ಲಕ್ಷ್ಯದ ಆರೋಪ
ಅಯೋಧ್ಯೆ,ಜೂ.25- ಜನವರಿ 22 ರಂದು ಪ್ರಾಣ ಪ್ರತಿಷ್ಠೆಯಾಗಿ ಲೋಕಾರ್ಪಣೆಯಾದ ಅಯೋಧ್ಯೆ ರಾಮಮಂದಿರದ ಮಾಳಿಗೆಯಲ್ಲಿ ನೀರು ಸೋರಿಕೆಯಾಗುತ್ತಿದೆ ಎಂದು ಮಂದಿರ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಆತಂಕ ವ್ಯಕ್ತಪಡಿಸಿದ್ದಾರೆ.ರಾಮ ಮಂದಿರವು ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾದ ನಂತರದಲ್ಲಿ ಸುರಿದ ಮೊದಲ ಭಾರಿ ಮಳೆಯ ಸಂದರ್ಭದಲ್ಲಿ ಗರ್ಭಗುಡಿಯಲ್ಲಿ ನೀರು ಸೋರುತ್ತಿದೆ. ಮಂದಿರದ ನಿರ್ಮಾಣದ ವೇಳೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿದ್ದಾರೆ. ಶನಿವಾರ ಮಧ್ಯರಾತ್ರಿ ಮಳೆ ಸುರಿಯಿತು, ಮಂದಿರದ ಆವರಣದಲ್ಲಿ ಬಿದ್ದ ಮಳೆನೀರು ಹರಿದುಹೋಗಲು ಸೂಕ್ತವಾದ ವ್ಯವಸ್ಥೆ ಇರಲಿಲ್ಲ, ಮಂದಿರದ ಆಡಳಿತದ … Continue reading ಅಯೋಧ್ಯೆ ರಾಮಮಂದಿರದ ಮಾಳಿಗೆಯಲ್ಲಿ ನೀರು ಸೋರಿಕೆ : ನಿರ್ಮಾಣದ ವೇಳೆ ನಿರ್ಲಕ್ಷ್ಯದ ಆರೋಪ
Copy and paste this URL into your WordPress site to embed
Copy and paste this code into your site to embed