ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ಸ್ವಯಂ ಪ್ರೇರಿತ ರಾಜೀನಾಮೆ

ಬೆಂಗಳೂರು,ಜೂ.6- ಪಕ್ಷ ಹಾಗೂ ಸರ್ಕಾರದ ಘನತೆಗೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ಯುವಜನ ಸೇವೆ, ಕ್ರೀಡೆ ಹಾಗೂ ಪರಿಶಿಷ್ಟ ಪಂಗಡಗಳ ಸಚಿವ ಬಿ.ನಾಗೇಂದ್ರ ಸ್ವಯಂ ಪ್ರೇರಿತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ. ಪಕ್ಷದ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಮುಖ್ಯಮಂತ್ರಿಯವರು ನಾನು ಮತ್ತು ಗೃಹ ಸಚಿವರು ಸಚಿವ ನಾಗೇಂದ್ರ ಅವರ ಜತೆ ಚರ್ಚೆ ಮಾಡಿದ್ದೇವೆ. ಅವರು ಈ ಅಕ್ರಮದಲ್ಲಿ ಭಾಗಿಯಾಗಿಲ್ಲ ಎಂದು ಹೇಳಿದ್ದಾರೆ. … Continue reading ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ಸ್ವಯಂ ಪ್ರೇರಿತ ರಾಜೀನಾಮೆ