ಬಿಷ್ಣೋಯ್ ಗ್ಯಾಂಗ್‌ನಿಂದ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಹತ್ಯೆ..?

ಮುಂಬೈ, ಅ.13- ಬಾಲಿವುಡ್ ಬ್ಯಾಡ್ ಬಾಯ್ ಸಲ್ಮಾನ್‌ಖಾನ್ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯರೆ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಅವರನ್ನು ಹತ್ಯೆ ಮಾಡಿರುವ ದುಷ್ಕರ್ಮಿಗಳು ಎಂದು ಗುರುತಿಸಲಾಗಿದೆ. ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಇಬ್ಬರು ಶಂಕಿತರು ತಾವು ಲಾರೆಲ್ಸ್ ಬಿಷ್ಣೋಯ್ ಗ್ಯಾಂಗ್‌ಗೆ ಸೇರಿದವರು ಎಂದು ಹೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಅಜಿತ್ ಪವಾರ್ ಬಣದ ಪ್ರಮುಖ ರಾಜಕಾರಣಿ ಮತ್ತು … Continue reading ಬಿಷ್ಣೋಯ್ ಗ್ಯಾಂಗ್‌ನಿಂದ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಹತ್ಯೆ..?