BIG NEWS : ಗೃಹ ಸಚಿವರ ತವರಲ್ಲೇ ವ್ಯವಸ್ಥಿತ ಮಕ್ಕಳ ಮಾರಾಟ ಜಾಲ ಪತ್ತೆ

ಬೆಂಗಳೂರು, ಜೂ.26- ಮಕ್ಕಳನ್ನು ಕಳ್ಳತನ ಮಾಡಿ ಸಂತಾನಹೀನ ದಂಪತಿಗಳಿಗೆ ಮಾರಾಟ ಮಾಡುತ್ತಿದ್ದ ವ್ಯವಸ್ಥಿತ ಜಾಲವೊಂದನ್ನು ಪತ್ತೆ ಹಚ್ಚಿರುವ ತುಮಕೂರು ಜಿಲ್ಲೆಯ ಪೊಲೀಸರು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಸಿಬ್ಬಂದಿಗಳನ್ನು ಬಂಧಿಸಿದ್ದಾರೆ. ಈ ಬೃಹತ್ ಜಾಲದಲ್ಲಿ ಕೆಲದಿನಗಳ ಹಿಂದೆ ಕುಣಿಗಲ್ ಸರ್ಕಾರಿ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಎಎನ್ಎಂ ಆಗಿ ಕೆಲಸ ಮಾಡುತ್ತಿರುವ ಯು.ಡಿ.ಮಹೇಶ್, ಮೆಹಬೂಬ್ ಷರೀಫ್ ಎಂಬ ಚಿಕ್ಕನಾಯ್ಕನಹಳ್ಳಿ ತಾಲ್ಲೂಕಿನ ಇಬ್ಬರನ್ನು, ಜಾತ್ರೆಗಳಲ್ಲಿ ಹಚ್ಚೆ ಬರೆಯುವ ಗುಬ್ಬಿ ತಾಲ್ಲೂಕಿನ ಚಿಕ್ಕಗುಡ್ಡ ಗ್ರಾಮದ ಕೆ.ಎನ್.ರಾಮಕೃಷ್ಣ, ತುಮಕೂರಿನ ಭಾರತಿ ನಗರದ … Continue reading BIG NEWS : ಗೃಹ ಸಚಿವರ ತವರಲ್ಲೇ ವ್ಯವಸ್ಥಿತ ಮಕ್ಕಳ ಮಾರಾಟ ಜಾಲ ಪತ್ತೆ