ಇನ್ನು ಮುಂದೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಚರಿಸುವ ಮುನ್ನ ಹುಷಾರ್..!

ಬೆಂಗಳೂರು,ಜು.27- ಇನ್ನು ಮುಂದೆ ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್‌‍ವೇಯಲ್ಲಿ ಓವರ್‌ಸ್ಪೀಡ್‌ನಲ್ಲಿ ಚಲಾಯಿಸುವವರು ಹುಷಾರಾಗಿರಬೇಕು. ರ್ಯಾಶ್‌ ಡ್ರೈವಿಂಗ್‌ಮಾಡುವವರು ಕಂಬಿ ಎಣಿಸಬೇಕಾಗುತ್ತದೆ. ಹೈವೇಯಲ್ಲಿ ಹಿಡಿಯೋರಿಲ್ಲ ಎಂದು ಓವರ್‌ಸ್ಪೀಡ್‌‍ ಹೋದರೆ ನಿಮ ಮೇಲೆ ಎಫ್‌ಐಆರ್‌ ದಾಖಲಾಗಲಿದೆ. ಬೆಂಗಳೂರು-ಮೈಸೂರು ಹೈವೇಯಲ್ಲಿ ಟ್ರಾಫಿಕ್‌ ಪೊಲೀಸರು ಹಲವು ಕ್ರಮಗಳನ್ನು ಕೈಗೊಂಡಿದ್ದರೂ ರ್ಯಾಶ್‌ ಡ್ರೈವಿಂಗ್‌ ನಿಲ್ಲುತ್ತಿಲ್ಲ. ಹೀಗಾಗಿ ಅತಿ ವೇಗದಲ್ಲಿ ಚಾಹನ ಚಲಾಯಿಸುವವರ ವಿರುದ್ಧ ಕೇಸ್‌‍ ದಾಖಲು ಮಾಡಲು ಪೊಲೀಸರು ಮುಂದಾಗಿದ್ದಾರೆ.130 ಕಿಮೀಗೂ ಅಧಿಕ ವೇಗದಲ್ಲಿ ವಾಹನಗಳು ಸಂಚರಿಸುತ್ತಿವೆ. ಇಂಟರ್‌ಸೆಪ್ಟರ್‌ಗಳು ಇದ್ದರೂ ಹಲವರು ಕ್ಯಾರೇ ಮಾಡುತ್ತಿಲ್ಲ. ಹೀಗಾಗಿ … Continue reading ಇನ್ನು ಮುಂದೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಚರಿಸುವ ಮುನ್ನ ಹುಷಾರ್..!