BIG NEWS ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ ಎನ್ಐಎಗೆ ಹಸ್ತಾಂತರ
ನವದೆಹಲಿ, ಮಾ.4 (ಪಿಟಿಐ) ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ಹಸ್ತಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.ಮಾರ್ಚ್ 1 ರಂದು ಪೂರ್ವ ಬೆಂಗಳೂರಿನ ಇಂದಿರಾನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಸಂಭವಿಸಿ ಕನಿಷ್ಠ ಒಂಬತ್ತು ಜನರು ಗಾಯಗೊಂಡಿದ್ದರು. ಮೂಲಗಳ ಪ್ರಕಾರ ಸ್ಪೋಟದ ತನಿಖೆಯನ್ನು ಎನ್ಐಎಗೆ ಹಸ್ತಾಂತರಿಸಲಾಗಿದೆ. ಟೋಪಿ, ಮುಖವಾಡ ಮತ್ತು ಕನ್ನಡಕ ಧರಿಸಿದ ವ್ಯಕ್ತಿ ಪ್ರಕರಣದ ಪ್ರಮುಖ ಶಂಕಿತನಾಗಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಮಂಗಳೂರು ಕುಕ್ಕರ್ ಬ್ಲಾಸ್ಟ್ … Continue reading BIG NEWS ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ ಎನ್ಐಎಗೆ ಹಸ್ತಾಂತರ
Copy and paste this URL into your WordPress site to embed
Copy and paste this code into your site to embed