ಢಾಕಾದಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿರುದ್ಧ ಪ್ರತಿಭಟನೆ

ಢಾಕಾ,ಆ.10- ಬೃಹತ್ ಪ್ರತಿಭಟನೆ ಮೂಲಕ ಪ್ರಧಾನಿ ಶೇಖ್ ಹಸೀನಾ ಅವರ ರಾಜೀನಾಮೆ ಕೊಡಿಸುವಲ್ಲಿ ಯಶಸ್ವಿಯಾಗಿದ್ದ ಬಾಂಗ್ಲಾದ ಪ್ರತಿಭಟನಾನಿರತರು ಇದೀಗ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ರಾಜೀನಾಮೆಗೂ ಪಟ್ಟು ಹಿಡಿದಿದ್ದಾರೆ.ಬಹುಪಾಲು ವಿದ್ಯಾರ್ಥಿಗಳನ್ನೊಳಗೊಂಡ ನೂರಾರು ಪ್ರತಿಭಟನಾಕಾರರು ಬಾಂಗ್ಲಾದೇಶದ ಸುಪ್ರೀಂಕೋರ್ಟ್ನ್ನು ಸುತ್ತುವರೆದಿದ್ದು, ಮುಖ್ಯ ನ್ಯಾಯಮೂರ್ತಿ ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಹೊಸದಾಗಿ ರಚನೆಯಾದ ಮಧ್ಯಂತರ ಸರ್ಕಾರದ ಸಮಾಲೋಚನೆ ನಡೆಸದೆ ಮುಖ್ಯ ನ್ಯಾಯಮೂರ್ತಿಗಳು ಕರೆದಿದ್ದ ಪೂರ್ಣ ನ್ಯಾಯಾಲಯದ ಸಭೆಯು ಪ್ರತಿಭಟನೆಗೆ ಕಾರಣವಾಗಿದೆ.ದ್ವಿಗ್ನತೆ ಹೆಚ್ಚಾದಂತೆ, ನಿಗದಿತ ಪೂರ್ಣ ನ್ಯಾಯಾಲಯದ ಸಭೆಯನ್ನು ಹಠಾತ್ ರದ್ದುಗೊಳಿಸಲಾಗಿದೆ. ನ್ಯಾಯಾಲಯದ … Continue reading ಢಾಕಾದಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿರುದ್ಧ ಪ್ರತಿಭಟನೆ