ನ್ಯೂಯಾರ್ಕ್‌ನಲ್ಲಿ BAPS ಸ್ವಾಮಿನಾರಾಯಣ ದೇಗುಲದ ಮೇಲೆ ದಾಳಿ : ಹಿಂದೂಗಳ ವ್ಯಾಪಕ ಆಕ್ರೋಶ

ನ್ಯೂಯಾರ್ಕ್‌(ಯುಎಸ್‌‍), ಸೆ.17- ನ್ಯೂಯಾರ್ಕ್‌ನ ಮೆಲ್ವಿಲ್ಲೆಯಲ್ಲಿರುವ BAPS ಸ್ವಾಮಿ ನಾರಾಯಣ ದೇಗುಲದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಭಾರತೀಯ ಕಾನ್ಸುಲೇಟ್‌ ಜನರಲ್‌ ಘಟನೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ನ್ಯೂಯಾರ್ಕ್‌ನ ಮೆಲ್ವಿಲ್ಲೆಯಲ್ಲಿರುವ ಬಾಪ್ಸ್ ಸ್ವಾಮಿ ನಾರಾಯಣ ದೇಗುಲದ ಮೇಲಿನ ದಾಳಿ ಒಪ್ಪುವಂಥದ್ದಲ್ಲ. ಕಾನ್ಸುಲೇಟ್‌ ಕಚೇರಿ ಹಿಂದೂ ಸಮುದಾಯದ ಜೊತೆ ಸಂಪರ್ಕ ದಲ್ಲಿದೆ. ಈ ವಿಷಯವನ್ನು ಯುಎಸ್‌‍ ಅಧಿಕಾರಿಗಳಿಗೆ ತಿಳಿಸಲಾಗಿದೆ. ಇಂಥ ಹೇಯ ಕೃತ್ಯ ಎಸಗಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಲಾಗಿದೆ ಎಂದು ಎಕ್‌್ಸನಲ್ಲಿ ಮಾಹಿತಿ ನೀಡಿದೆ. ಅಮೆರಿಕನ್‌ ಹಿಂದೂ ಫೌಂಡೇಷನ್‌ … Continue reading ನ್ಯೂಯಾರ್ಕ್‌ನಲ್ಲಿ BAPS ಸ್ವಾಮಿನಾರಾಯಣ ದೇಗುಲದ ಮೇಲೆ ದಾಳಿ : ಹಿಂದೂಗಳ ವ್ಯಾಪಕ ಆಕ್ರೋಶ