ಬೊಮಾಯಿ – ಬಿಎಸ್‌‍ವೈ ಮಹತ್ವದ ಚರ್ಚೆ

ಬೆಂಗಳೂರು,ಅ.17- ಮೂರು ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮಾಯಿ ಅವರು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ಅವರನ್ನು ಅವರ ಧವಳಗಿರಿ ನಿವಾಸದಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದರು. ಬಿಎಸ್‌‍ವೈ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮಾಯಿ, ಶಿಗ್ಗಾವಿ ಕ್ಷೇತ್ರದ ಬಗ್ಗೆಯೂ ಚರ್ಚೆ ನಡೆಯಿತು. ಚುನಾವಣೆಗೆ ಏನೇನು ತಯಾರಿ ಮಾಡಿದ್ದೇವೆ ಎಂದು ಕೇಳಿದರು. ಎಲ್ಲ ಸಿದ್ದತೆ ಮಾಡಿಕೊಂಡಿರುವ ಬಗ್ಗೆ ಹೇಳಿದ್ದೇನೆ ಎಂದು ತಿಳಿಸಿದರು. ಅಭ್ಯರ್ಥಿ ಆಯ್ಕೆ ಬಗ್ಗೆಯೂ … Continue reading ಬೊಮಾಯಿ – ಬಿಎಸ್‌‍ವೈ ಮಹತ್ವದ ಚರ್ಚೆ