Friday, February 23, 2024
Homeರಾಜ್ಯಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಸದಸ್ಯತ್ವಕ್ಕೆ ರಾಯರೆಡ್ಡಿ ರಾಜೀನಾಮೆ

ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಸದಸ್ಯತ್ವಕ್ಕೆ ರಾಯರೆಡ್ಡಿ ರಾಜೀನಾಮೆ

ಬೆಂಗಳೂರು, ಜ.24- ರಾಜ್ಯ ವಿಧಾನಮಂಡಲದ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಸದಸ್ಯತ್ವಕ್ಕೆ ಶಾಸಕ ಬಸವರಾಜ ರಾಯರೆಡ್ಡಿ ನೀಡಿರುವ ರಾಜೀನಾಮೆಯನ್ನು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅಂಗೀಕರಿಸಿದ್ದಾರೆ.

ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿ ರಾಯರೆಡ್ಡಿ ಅವರು ನೇಮಕವಾದ ಬಳಿಕ 2023-24ನೇ ಸಾಲಿನ ವಿಧಾನ ಮಂಡಲದ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಸದ್ಯಸ್ಯತ್ವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಸಭಾಧ್ಯಕ್ಷರು ಅಂಗೀಕರಿಸಿದ್ದಾರೆ ಎಂದು ಅಕೃತ ಪ್ರಕಟಣೆ ತಿಳಿಸಿದೆ.

ಆತ್ಮಸಾಕ್ಷಿಯ ಕನ್ನಡಿಯಲ್ಲಿ ತಮ್ಮನ್ನು ತಾವೇ ಕಂಡುಕೊಂಡ ಬಿಗ್‌ಬಾಸ್‌ ಸ್ಪರ್ಧಿಗಳು!

RELATED ARTICLES

Latest News