ಬಿಬಿಎಂಪಿ ಬಜೆಟ್ ಮಂಡನೆ, ಇಲ್ಲಿದೆ ಹೈಲೈಟ್ಸ್

ಬೆಂಗಳೂರು, ಫೆ.29- ಬ್ರಾಂಡ್ ಬೆಂಗಳೂರು ಪರಿಕಲ್ಪನೆಯಡಿ 2024-25ನೇ ಸಾಲಿನ ಆಯವ್ಯಯದಲ್ಲಿ ಸಿಲಿಕಾನ್ ಸಿಟಿಯ ಸಮಗ್ರ ಅಭಿವೃದ್ಧಿಗೆ ಭರಪೂರ ಕೊಡುಗೆಗಳನ್ನು ಘೋಷಿಸುವುದರ ಜೊತೆಗೆ ಏಪ್ರಿಲ್ 1ರಿಂದ ಮೌಲ್ಯಾಧಾರಿತ ಆಸ್ತಿ ತೆರಿಗೆ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದೆ.ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಶಿವಾನಂದ್ ಕಲಕೇರಿ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡಿಸಿದ್ದು, 2024-25ನೇ ವರ್ಷದಲ್ಲಿ ಪಾಲಿಕೆ ಆದಾಯವೂ ಪ್ರಾರಂಭಿಕ ಶಿಲ್ಕು ಸೇರಿ ಒಟ್ಟು ಸ್ವೀಕೃತಿ 12,371.63 ಕೋಟಿ ಇದ್ದು, ಒಟ್ಟು ಖರ್ಚು 12,369.46 ಕೋಟಿ ಇರಲಿದೆ. 2.17 ಕೋಟಿ ರೂ. ಉಳಿತಾಯವಾಗಲಿದೆ … Continue reading ಬಿಬಿಎಂಪಿ ಬಜೆಟ್ ಮಂಡನೆ, ಇಲ್ಲಿದೆ ಹೈಲೈಟ್ಸ್